Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. 

Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

About the Author