ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಸಲುವಾಗಿ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯ ವಿಭಾಗಕ್ಕೆ ಐಎಎಸ್ ಅಧಿಕಾರಿಯೊಬ್ಬರನ್ನು ನಿಯುಕ್ತಿಗೊಳಿಸಲು ಅಗತ್ಯ ಹುದ್ದೆ ಸೃಷ್ಟಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Ind Vs WI : ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾದ ಫೈಟ್ ಸುಲಭವಲ್ಲ! ಯಾಕೆ


'ಎನ್ಇಪಿಯನ್ನು ಅನುಷ್ಠಾನಗೊಳಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಮಾಹಿತಿ ಕ್ರೋಡೀಕರಿಸುವುದು ಮಹತ್ತ್ವದ ಜವಾಬ್ದಾರಿಯಾಗಿದೆ. ಜತೆಗೆ, ವಿಶ್ವವಿದ್ಯಾಲಯಗಳ ಬೇಡಿಕೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸುವುದು ಕೂಡ ಮುಖ್ಯವಾಗಿದೆ. ಹೀಗಾಗಿ, ಹೊಸ ಹುದ್ದೆಯ ಸೃಷ್ಟಿ ಅಗತ್ಯವಾಗಿದೆ’ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ : Rishabh Pant: ರಿಷಭ್ ಪಂತ್‌ನಿಂದ ಈ ಮೂವರು ಆಟಗಾರರ ವೃತ್ತಿಜೀವನಕ್ಕೆ ಕಂಟಕ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.