ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಬೇಧದ ಜೀರುಂಡೆ ಪತ್ತೆ

new species of beetle: ಕೀಟಶಾಸ್ತ್ರಜ್ಞರು 3 ಹೊಸ ಪ್ರಭೇದದ ಜೀರುಂಡೆಗಳನ್ನು ಪತ್ತೆ ಹಚ್ಚಿದ್ದಾರೆ.   

Written by - Chetana Devarmani | Last Updated : Sep 14, 2024, 11:41 AM IST
  • ಬಿಳಿಗಿರಿರಂಗನ ಬೆಟ್ಟದಲ್ಲಿ ಜೀರುಂಡೆ ಪತ್ತೆ
  • ಹೊಸ ಪ್ರಭೇಧದ ಜೀರುಂಡೆ ಪತ್ತೆ
  • ಚಾಮರಾಜ ನಗರದಲ್ಲಿರುವ ಬಿಳಿಗಿರಿರಂಗನ ಬೆಟ್ಟ
ಬಿಳಿಗಿರಿರಂಗನ ಬೆಟ್ಟ  ಸೇರಿದಂತೆ 3 ಕಡೆ ಹೊಸ ಪ್ರಬೇಧದ ಜೀರುಂಡೆ ಪತ್ತೆ title=

ಚಾಮರಾಜನಗರ: ಜೀವ ವೈವಿಧ್ಯಯದ ತಾಣವಾಗಿರುವ ಚಾಮರಾಜನಗರದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಭೇಧದ ಸಗಣಿ ಜೀರುಂಡೆ( DUNG BEETLE) ಗಳನ್ನು ಪತ್ತೆ ಹಚ್ಚಲಾಗಿದೆ.

ಇದನ್ನೂ ಓದಿ: ರೈಲ್ವೆ ಇಲಾಖೆಯ 11,558 ಹುದ್ದೆಗಳಿಗೆ ಅರ್ಜಿ ಆಹ್ವಾನ; PUC & ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಿರಿ

ಅಶೋಕ ಟ್ರಸ್ಟ್‌ ಫಾರ್‌ ರಿಸರ್ಚ್‌ ಇನ್‌ ಇಕಾಲಜಿ ಅಂಡ್‌ ಎನ್ವಿರಾನ್‌ಮೆಂಟ್‌ (ATREE) ಯ ಕೀಟಶಾಸ್ತ್ರಜ್ಞರು 3 ಹೊಸ ಪ್ರಭೇದದ ಜೀರುಂಡೆಗಳನ್ನು ಪತ್ತೆ ಹಚ್ಚುವ ಮೂಲಕ ಜಾಗತಿಕವಾಗಿ 176 ಜಾತಿಯ ಜೀರುಂಡೆಗಳಿಗೆ ಈಗ ಮೂರು ಜಾತಿಯ ಜೀರುಂಡೆಗಳು ಸೇರ್ಪಡೆಗೊಂಡಿದೆ.

ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ  ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒನಿಟಿಸ್ ಕೆಥಾಯ್ ಎಂಬ ಜಾತಿಯ ಜೀರುಂಡೆ, ಅಸ್ಸಾಂನ ತೇಜ್‌ಪುರದಲ್ಲಿ ಒನಿಟಿಸ್ ಬೊಮೊರೆನ್ಸಿಸ್ ಎಂಬ ಮತ್ತೊಂದು ಹಾಗೂ ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲಿನಲ್ಲಿ ಮತ್ತೊಂದು ಜಾತಿಯ ಜೀರುಂಡೆ ಪತ್ತೆ ಹಚ್ಚಿ ಒನಿಟಿಸ್ ವಿಸ್ತಾರ ಎಂಬ ಹೆಸರಿಡಲಾಗಿದೆ.

ಇದನ್ನೂ ಓದಿ: ವರ್ಜಿನ್‌, 30 ಲಕ್ಷ ಸಂಬಳ ಪಡೆವ ವರ ಎರಡನೇ ಮದುವೆಯಾಗಲು ಬೇಕಂತೆ ಈ ಸುಂದರಿಗೆ.!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News