ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

Schools Reopen: 'ಜನವರಿ 1ರಿಂದಲೇ ರಾಜ್ಯದಲ್ಲಿ ಶಾಲೆಗಳ ಆರಂಭ ಖಚಿತ'


ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B.S. Yeddyurappa), ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.


ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ