ಜೆಡಿಎಸ್ ಬಲಪಡಿಸಲು ಅಖಾಡಕ್ಕಿಳಿದ Nikhil Kumaraswamy!
ನಿಖಿಲ್ ಕುಮಾರಸ್ವಾಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಆ ಬಳಿಕ ಆಗಾಗ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ವಿನಃ ಗಂಭೀರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರಲಿಲ್ಲ. ಇದೀಗ ದಿಢೀರನೆ ಪಕ್ಷ ಸಂಘಟನೆ ಕಡೆ ಮುಖಮಾಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ಈವರೆಗೆ ಪಕ್ಷ ಸಂಘಟನೆಯಲ್ಲಿ ಕಾಣಿಸಿಕೊಳ್ಳದಿದ್ದ ಯುವ ಜನತಾ ದಳದ (JDS) ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಇದೇ ಮೊದಲ ಬಾರಿಗೆ ಪಕ್ಷದ ಯುವ ಘಟಕ ಹಾಗೂ ವಿದ್ಯಾರ್ಥಿ ಜನತಾ ದಳದ ಸಭೆ ಕರೆದಿದ್ದಾರೆ.
HD Kumaraswamy) ಪುತ್ರ ನಿಖಿಲ್ ಕುಮಾರಸ್ವಾಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಆ ಬಳಿಕ ಆಗಾಗ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ವಿನಃ ಗಂಭೀರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರಲಿಲ್ಲ. ಇದೀಗ ದಿಢೀರನೆ ಪಕ್ಷ ಸಂಘಟನೆ ಕಡೆ ಮುಖಮಾಡಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : Nikhil: ಮಂಡ್ಯದಿಂದ ಲೋಕಸಭೆಗೆ ನಿಖಿಲ್ ಮತ್ತೊಮ್ಮೆ ಸ್ಪರ್ಧೆ: ಸುಳಿವು ಕೊಟ್ಟ ಹೆಚ್ ಡಿಕೆ
ಇಂದು ಯುವ ಜನತಾ ದಳ (JDS) ಮತ್ತು ವಿದ್ಯಾರ್ಥಿ ಜನತಾ ದಳದ ಸಭೆಯನ್ನು ನಡೆಸಲಿರುವ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅನ್ನು ಕಟ್ಟುವ ನಿಟ್ಟಿನಲ್ಲಿ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
'2023ಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಸಿಎಂ ಆಗುವುದು ಖಚಿತ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.