ಹೈಸ್ಕೂಲ್ ವಿದ್ಯಾರ್ಥಿಗಳಿಗೆ 'ಬಿಗ್ ಶಾಕ್' ನೀಡಿದ ರಾಜ್ಯ ಸರ್ಕಾರ..!

ಅನುದಾನದ ಕೊರತೆಯಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಬೈಸಿಕಲ್ ವಿತರಣೆಯನ್ನು ರಾಜ್ಯ ಸರ್ಕಾರ ಸ್ಥಗಿತ

Last Updated : Dec 22, 2020, 02:09 PM IST
  • ರಾಜ್ಯ ಸರ್ಕಾರವು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ
  • ಅನುದಾನದ ಕೊರತೆಯಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಬೈಸಿಕಲ್ ವಿತರಣೆಯನ್ನು ರಾಜ್ಯ ಸರ್ಕಾರ ಸ್ಥಗಿತ
  • ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕೈ ಬಿಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಸೂಚನೆ
ಹೈಸ್ಕೂಲ್ ವಿದ್ಯಾರ್ಥಿಗಳಿಗೆ 'ಬಿಗ್ ಶಾಕ್' ನೀಡಿದ ರಾಜ್ಯ ಸರ್ಕಾರ..! title=

ಬೆಂಗಳೂರು: ರಾಜ್ಯ ಸರ್ಕಾರವು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಬೈಸಿಕಲ್ ವಿತರಣೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದ 8 ನೇ ತರಗತಿ ವಿದ್ಯಾರ್ಥಿ(Students)ಗಳಿಗೆ ಸೈಕಲ್ ವಿತರಣೆ ಕೈ ಬಿಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.

ಚೆನ್ನೈನಲ್ಲಿ ಪತ್ತೆಯಾದ 'ಹೊಸ ಕೊರೋನಾ ವೈರಸ್': ಕರ್ನಾಟಕದಲ್ಲಿ ಮತ್ತೆ ನೈಟ್ ಕಫ್ರ್ಯೂ..!?

ಇನ್ನು ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಹಾಗೂ ಸಾಕ್ಸ್ ಗಳ ಖರೀದಿ ಪೂರ್ಣಗೊಂಡಿದ್ದು, 2021 ರ ಜನವರಿ ಮೊದಲ ವಾರದಿಂದ ವಿತರಣೆ ಮಾಡುವುದಾಗಿ ಹೇಳಿದೆ.

Recruitment 2020: SSLC ಪಾಸಾದವರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಲ್ಲಿ 2,443 ಹುದ್ದೆಗಳ ಭರ್ತಿಗೆ ಅರ್ಜಿ!

 

Trending News