ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೊಸಪೇಟೆ: ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ: ಬಿಜೆಪಿ ಈಗ ಯಾರಿಗೂ ಬೇಡದ ಅನಾಥ ಶಿಶುವಾಗಿದೆ!: ಕಾಂಗ್ರೆಸ್ ವ್ಯಂಗ್ಯ
ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವುದಿಲ್ಲ ಎಂದು ಹೇಳಿದರು.
ಕಾಕತಾಳೀಯ
ಕರ್ನಾಟಕ ಸಂಭ್ರಮ - 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ,.ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.