Dr K Sudhakar: 'ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಇಲ್ಲ; ಆದ್ರೆ ಜನರು ಎಚ್ಚರದಿಂದಿರಬೇಕು'

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ

Last Updated : Feb 20, 2021, 02:28 PM IST
  • ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ
  • ಜನ ಸಾಮಾನ್ಯರು ಕೊರೋನಾ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಕೊರೋನಾ ನಿಯಮಗಳನ್ನು ಪಾಲಿಸಬೇಕು
  • ನೆರೆ ರಾಜ್ಯಗಳಲ್ಲಿ ಕೊರೋನಾ ಎರಡನೇ ಏಲ್ ಆರಂಭವಾಗಿದೆ, ಈ ಹಿನ್ನೆಲೆಯಲ್ಲಿ ಕೇರಳ , ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ
Dr K Sudhakar: 'ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಇಲ್ಲ; ಆದ್ರೆ ಜನರು ಎಚ್ಚರದಿಂದಿರಬೇಕು' title=

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಸಾಮಾನ್ಯರು ಕೊರೋನಾ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಕೊರೋನಾ ನಿಯಮಗಳನ್ನು ಪಾಲಿಸಬೇಕು ಎಂದು ಅರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್(Dr K Sudhakar), ನೆರೆ ರಾಜ್ಯಗಳಲ್ಲಿ ಕೊರೋನಾ ಎರಡನೇ ಏಲ್ ಆರಂಭವಾಗಿದೆ, ಈ ಹಿನ್ನೆಲೆಯಲ್ಲಿ ಕೇರಳ , ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕುರಿತಂತೆ ಸದ್ಯದಲ್ಲೇ ಗೃಹ ಮತ್ತು ಕಂದಾಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Zameer Ahmed: ಸಿದ್ದರಾಮಯ್ಯ ಭವಿಷ್ಯ ನುಡಿದ ಜಮೀರ್‌ ಅಹ್ಮದ್..!

ಆದರೆ ಸದ್ಯ ರಾಜ್ಯದಲ್ಲಿ ಕೊರೋನಾ ಏರಿಕೆ ಕಂಡು ಬಂದಿಲ್ಲ, ಆದುದರಿಂದ ಲಾಕ್ ಡೌನ್(Lockdown) ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಅವರು ಹೇಳಿದರು.

Ram Mandir: ಹುಟ್ಟೂರಲ್ಲಿ ರಾಮಮಂದಿರ ಕಟ್ಟಲು ಮುಂದಾದ ಸಿದ್ದರಾಮಯ್ಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News