ಹುಬ್ಬಳ್ಳಿ:  ಯಾವುದೇ ಆಡಿಯೋ ವಿಡಿಯೋಗಳ ಬಗ್ಗೆ ನಾನು ಮಾತನಾಡುವುದಿಲ್ಲ.ಪಂಚಮಸಾಲಿ ಮೀಸಲಾತಿ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.


COMMERCIAL BREAK
SCROLL TO CONTINUE READING

ನಗರದ ">ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಶುಭಾಶಯಗಳು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹುಬ್ಬಳ್ಳಿಗೆ ಬಂದಾಗ ಪ್ರಧಾನಮಂತ್ರಿಯವರ ಯುವಜನೋತ್ಸವದ ಕಾರ್ಯಕ್ರಮದಲ್ಲಿ ನಿಮ್ಮೆಲ್ಲರ ಸಹಕಾರ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.


ಇದನ್ನೂ ಓದಿ: ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವಾಗುವತ್ತ ಕರ್ನಾಟಕದ ಹೆಜ್ಜೆ


ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಂಟರ ಸಂಘದ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಅವರು, ಪಂಚಮಸಾಲಿ ಮೀಸಲಾತಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.


ಇದನ್ನೂ ಓದಿ: ನಗ್ನ ವಿಡಿಯೋ ಕಾಲ್ ಬಲೆಗೆ ಬಿದ್ದು 2.69 ಕೋಟಿ ರೂ.ಕಳೆದುಕೊಂಡ ಉದ್ಯಮಿ..!


">ಸಿ.ಪಿ.ಯೋಗೀಶ್ವರ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಆಡಿಯೋ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಮಾನ ನಿಲ್ದಾಣದಿಂದ ನಿರ್ಗಮಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.