ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : ಚಾಲಕ & ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ ಮುಂದೂಡಿಕೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಮಿತವ್ಯಯಕರ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ.

Last Updated : Sep 19, 2020, 06:48 PM IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : ಚಾಲಕ & ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ ಮುಂದೂಡಿಕೆ title=
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಮಿತವ್ಯಯಕರ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಾಹೀರಾತು ಸಂಖ್ಯೆ: 01-2019 2020ರ ಡಿಸೆಂಬರ್ 10  ರನ್ವಯ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸರ್ಕಾರಿ ಬಸ್‌ಗಳ ದರ ಶೇ. 12ರಷ್ಟು ಹೆಚ್ಚಳ

ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರದ ಆದೇಶದನುಸಾರ ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತದ ಮಾಹಿತಿಯನ್ನು ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News