ಡಿ.30, 31 ಹಾಗೂ ಜ.1 ರಂದು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ

ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಡಿಸೆಂಬರ್ 30, 31 ಮತ್ತು ಜನವರಿ 1, 2023 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ.

Last Updated : Dec 17, 2022, 03:47 PM IST
  • ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ.
  • ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿದ್ಯಾರ್ಥಿಗಳು ವಿಚಾರಿಸಬಹುದು.
ಡಿ.30, 31 ಹಾಗೂ ಜ.1 ರಂದು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ title=

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಡಿಸೆಂಬರ್ 30, 31 ಮತ್ತು ಜನವರಿ 1, 2023 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ.

ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 20 ರ ನಂತರವೂ ವೇಳಾಪಟ್ಟಿ ತಲುಪದಿದ್ದರೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿದ್ಯಾರ್ಥಿಗಳು ವಿಚಾರಿಸಬಹುದು.

ದೂ.ಸಂ: 080-26623584, 26612991, ಮೊ.ಸಂ: 8660777643, 9739666834, ಅಂತರ್ಜಾಲ ತಾಣ www.kasapa.in ಮೂಲಕ ಸಹ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News