‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ; ನನ್ನ ಹೇಳಿಕೆ ತಿರುಚಲಾಗಿದೆ’
`ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ`
ಬೆಂಗಳೂರು: ಹಿಜಾಬ್ ವಿವಾದ(Hijab Row) ವಿಚಾರವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ‘ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಹೇಳಿದ್ದಾರೆ.
Siddaramaiah), ‘ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಇಲ್ಲಿ ಸೈಲೆಂಟ್,ಅಲ್ಲಿ ವೈಲೆಂಟ್ : ಆರ್ ಅಶೋಕ್ ಲೇವಡಿ
Swamijis)ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು’ ಎಂದು ಹೇಳಿದ್ದಾರೆ.
ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ- ಡಾ.ಕೆ.ಸುಧಾಕರ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.