ಬೆಂಗಳೂರು: ಕೇಂದ್ರ ಸರ್ಕಾರವು ಆಹಾರ ಪದಾರ್ಥಗಳ ಮೇಲೆ ಶೇ.5ರಷ್ಟು ಜಿಎಸ್‍ಟಿ ವಿಧಿಸಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇದೇ ವಿಚಾರವಾಗಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದು ಆಹಾರ ಪದಾರ್ಥಗಳ ಮೇಲಿನ GSTಗೆ ವಿರೋಧ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5ರಷ್ಟು ಜಿಎಸ್‍ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ. ಈ ಕೂಡಲೇ ಇವುಗಳ ಮೇಲಿನ ಜಿಎಸ್‌ಟಿ ರದ್ದುಮಾಡುವಂತೆ ಸಿಎಂ ಬೊಮ್ಮಾಯಿಯವರು ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಎಲ್ಲರಿಗೂ ಸಿಎಂ ಆಗಬೇಕೆನ್ನುವ ಆಸೆ ಇರುತ್ತದೆ: ಜೆ.ಸಿ ಮಧುಸ್ವಾಮಿ


ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.  


ಇದನ್ನೂ ಓದಿ: ದಾಖಲೆ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ಪ್ರವೀಣ್ ಸೂದ್ ಆದೇಶ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.