ಬೆಂಗಳೂರು: ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್‌ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ.


ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್‌ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್‌ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.