"ಸಮಗ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿ ಬದ್ಧ"

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲಬುರಗಿ ನಗರಕ್ಕೆ ಆಗಮಿಸಿದ್ದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Written by - Manjunath N | Last Updated : Sep 17, 2023, 03:35 PM IST
  • ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳ ಅಡಿಯಲ್ಲಿ 182.93 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 50.77 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ
  • ನರೇಗಾ ಕಾರ್ಮಿಕ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ವಿಶಿಷ್ಟ ಯೋಜನೆಯಾದ 'ಕೂಸಿನ ಮನೆ' ಯೋಜನೆಯ ಲಾಂಛನ ಬಿಡುಗಡೆ
"ಸಮಗ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿ ಬದ್ಧ" title=

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲಬುರಗಿ ನಗರಕ್ಕೆ ಆಗಮಿಸಿದ್ದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಇಂದು ಕಲಬುರಗಿ ಜಿಲ್ಲೆಯಲ್ಲಿ ಹಲವು ನೂತನ ಕಾರ್ಯಕ್ರಮಗಳಿಗೆ ಅಡಿಗಲ್ಲು ಮತ್ತು ಉದ್ಘಾಟನಾ ಕಾರ್ಯಕ್ರಮಗಳನ್ನು ನೆರೆವೇರಿಸಲಾಯಿತು.

ಇದನ್ನೂ ಓದಿ- ₹7,660 ಕೋಟಿ ಮೌಲ್ಯದ 91 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ

-ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳ ಅಡಿಯಲ್ಲಿ 182.93 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 50.77 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ

-ನರೇಗಾ ಕಾರ್ಮಿಕ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ವಿಶಿಷ್ಟ ಯೋಜನೆಯಾದ 'ಕೂಸಿನ ಮನೆ' ಯೋಜನೆಯ ಲಾಂಛನ ಬಿಡುಗಡೆ

- ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಯಲ್ಲಿ ಸಿಎಸ್ ಆರ್ ಅನುದಾನದಡಿಯಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ವಿನೂತನ ಕಾರ್ಯಕ್ರಮ Health ATM ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ವೆಲ್ ನೆಸ್ ಸೆಂಟರ್ ಹಾಗೂ ಇನ್ನಿತರ ಒಟ್ಟು 25 ಸ್ಥಳದಲ್ಲಿ ಪ್ರಾರಂಭ

ಸಮಗ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News