"ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ನಮ್ಮ ನಿಲುವು ಅಚಲ"

ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ನಮ್ಮ ನಿಲುವು ಅಚಲವಾಗಿದೆ ಎಂದು ಸಿಎಂ ಸಿದ್ದರಾಯ್ಯ ಸ್ಪಷ್ಟಪಡಿಸಿದ್ದಾರೆ.

Written by - Manjunath N | Last Updated : Jan 31, 2024, 04:33 PM IST
  • ಕನ್ನಡ ಬಳಕೆ ಕಡ್ಡಾಯಗೊಳಿಸುವ ನಮ್ಮ ನಿಲುವು ಅಚಲವಾಗಿದೆ
  • ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದು ಕಾನೂನಿನ ರೂಪದಲ್ಲಿ ಜಾರಿ ಮಾಡುತ್ತೇವೆ
"ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ನಮ್ಮ ನಿಲುವು ಅಚಲ" title=
file photo

ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ನಮ್ಮ ನಿಲುವು ಅಚಲವಾಗಿದೆ ಎಂದು ಸಿಎಂ ಸಿದ್ದರಾಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಾಗಿ ತಿಳಿಸಿರುವ ಅವರು "ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ಸಂಬಂಧ ಗೌರವಾನ್ವಿತ ರಾಜ್ಯಪಾಲರು ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆಯುವಂತೆ ತಿಳಿಸಿದ್ದಾರೆ.ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದು ಕಾನೂನಿನ ರೂಪದಲ್ಲಿ ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ನಮ್ಮ ನಿಲುವು ಅಚಲವಾಗಿದೆ. ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News