Package tour: ದ್ವಾರಕಾ ಯಾತ್ರೆ ಕೈಗೊಳ್ಳುವವರಿಗೆ ಭರ್ಜರಿ ಆಫರ್ ನೀಡಿದ ರಾಜ್ಯ ಸರ್ಕಾರ
ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.