ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.


COMMERCIAL BREAK
SCROLL TO CONTINUE READING

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿ: Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ 


ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;


ಇದನ್ನೂ ಓದಿ: KSEAB Karnataka SSLC Results 2024 Live Updates: SSLC ಫಲಿತಾಂಶ ಪ್ರಕಟ  : ನಿಮ್ಮ ಅಂಕ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ 


"ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ" ಎಂದರು.


ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.