BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್’ವೈ ವಿರುದ್ಧ FIR

BS Yeddyurappa Rape Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Written by - Prashobh Devanahalli | Edited by - Bhavishya Shetty | Last Updated : Mar 15, 2024, 09:00 AM IST
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ
    • ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ
    • ಮಹಿಳೆ ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲು
BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್’ವೈ ವಿರುದ್ಧ FIR title=
BS Yeddyurappa Case FIR Copy

BS Yediyurappa Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: IPL 2024: ಒಬ್ರಲ್ಲ, ಇಬ್ರಲ್ಲ… ಈ 8 ಬಲಿಷ್ಠ ಆಟಗಾರರು ಐಪಿಎಲ್ 2024ರಿಂದ ರೂಲ್ಡೌಟ್!

“ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವಾಗಿದ್ದು, ಈ ವಿಚಾರವಾಗಿ ನ್ಯಾಯ ಕೇಳಲು ಯಡಿಯೂರಪ್ಪ ಮನೆಗೆ ಹೋಗಿದ್ದೆವು. ಈ ವೇಳೆ ಅವರು ಸುಮಾರು 9 ನಿಮಿಷಗಳ ಕಾಲ ನಮ್ಮ ಬಳಿ ಮಾತನಾಡಿದರು. ನಂತರ ನನ್ನ ಅಪ್ರಾಪ್ತ ಮಗಳ ಕೈ ಹಿಡಿದು ಕೊಂಡು ರೂಂಗೆ ಕರೆದುಕೊಂಡು ಹೋಗಿ ಡೋರ್ ಲಾಕ್ ಮಡಿ ಐದು ನಿಮಿಷ‌ ಬಿಟ್ಟು ಹೊರಗೆ ಬಂದ್ರು.‌ ಈ ವೇಳೆ ನನ್ನ ಮಗಳ ಖಾಸಗಿ ಅಂಗಗಳನ್ನ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ” ಎಂದು ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:  10 ವರ್ಷಗಳ ಬಳಿಕ ಹೋಳಿ ಹುಣ್ಣಿಮೆಯಂದೇ ರಾಜಯೋಗ: ಈ 3 ರಾಶಿಗೆ ಸುವರ್ಣಯುಗ ಶುರು, ಸರ್ಕಾರಿ ವೃತ್ತಿ ಜೊತೆ ಪ್ರಮೋಷನ್ ಪಕ್ಕಾ!

ಸದ್ಯ ಮಹಿಳೆ ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ‌ ದಾಖಲಾಗಿದೆ. ಇನ್ನು ದೂರುದಾರೆ ಮಹಿಳೆ ಈ ಹಿಂದೆ ಸಾಕಷ್ಟು ದೂರುಗಳನ್ನ ಇದೇ ರೀತಿ ನೀಡಿದ್ದು ಕಂಡುಬಂದಿದೆ. ಸದ್ಯ ಪೊಲೀಸರು ಪ್ರಕರಣದ ಸತ್ಯಾಸತ್ಯೆಯನ್ನ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News