BS Yediyurappa Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IPL 2024: ಒಬ್ರಲ್ಲ, ಇಬ್ರಲ್ಲ… ಈ 8 ಬಲಿಷ್ಠ ಆಟಗಾರರು ಐಪಿಎಲ್ 2024ರಿಂದ ರೂಲ್ಡೌಟ್!


“ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವಾಗಿದ್ದು, ಈ ವಿಚಾರವಾಗಿ ನ್ಯಾಯ ಕೇಳಲು ಯಡಿಯೂರಪ್ಪ ಮನೆಗೆ ಹೋಗಿದ್ದೆವು. ಈ ವೇಳೆ ಅವರು ಸುಮಾರು 9 ನಿಮಿಷಗಳ ಕಾಲ ನಮ್ಮ ಬಳಿ ಮಾತನಾಡಿದರು. ನಂತರ ನನ್ನ ಅಪ್ರಾಪ್ತ ಮಗಳ ಕೈ ಹಿಡಿದು ಕೊಂಡು ರೂಂಗೆ ಕರೆದುಕೊಂಡು ಹೋಗಿ ಡೋರ್ ಲಾಕ್ ಮಡಿ ಐದು ನಿಮಿಷ‌ ಬಿಟ್ಟು ಹೊರಗೆ ಬಂದ್ರು.‌ ಈ ವೇಳೆ ನನ್ನ ಮಗಳ ಖಾಸಗಿ ಅಂಗಗಳನ್ನ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ” ಎಂದು ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ:  10 ವರ್ಷಗಳ ಬಳಿಕ ಹೋಳಿ ಹುಣ್ಣಿಮೆಯಂದೇ ರಾಜಯೋಗ: ಈ 3 ರಾಶಿಗೆ ಸುವರ್ಣಯುಗ ಶುರು, ಸರ್ಕಾರಿ ವೃತ್ತಿ ಜೊತೆ ಪ್ರಮೋಷನ್ ಪಕ್ಕಾ!


ಸದ್ಯ ಮಹಿಳೆ ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ‌ ದಾಖಲಾಗಿದೆ. ಇನ್ನು ದೂರುದಾರೆ ಮಹಿಳೆ ಈ ಹಿಂದೆ ಸಾಕಷ್ಟು ದೂರುಗಳನ್ನ ಇದೇ ರೀತಿ ನೀಡಿದ್ದು ಕಂಡುಬಂದಿದೆ. ಸದ್ಯ ಪೊಲೀಸರು ಪ್ರಕರಣದ ಸತ್ಯಾಸತ್ಯೆಯನ್ನ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ