ಸರ್ಕಾರಿ ವಸತಿ ಶಾಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು - ಶಿಕ್ಷಕನ ಬಂಧನ!

ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನ ವಿರುದ್ದ ದೂರು ದಾಖಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.    

Written by - Ranjitha R K | Last Updated : Aug 22, 2024, 12:50 PM IST
  • ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿ ವಶಕ್ಕೆ
  • ವಸತಿ ಶಾಲೆ ಶಿಕ್ಷಕನ ವಿರುದ್ದ ದೂರು
  • ವಿದ್ಯಾರ್ಥಿಗಳಿಂದ ವಸತಿ ಶಾಲಾ ಪ್ರಾಂಶುಪಾಲರಿಗೆ ದೂರು
ಸರ್ಕಾರಿ ವಸತಿ ಶಾಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು - ಶಿಕ್ಷಕನ ಬಂಧನ! title=

ತೀರ್ಥಹಳ್ಳಿ : ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಶಿಕ್ಷಕನ ಮೇಲೆ ಫೋಕ್ಸೋ  ಕೇಸ್ ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಜ್ (45) ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ. 

ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ಹಾಗೂ ಅನುಚಿತ ರೀತಿಯಲ್ಲಿ ಶಾಲೆಯಲ್ಲಿ ಹಾಗೂ ಪ್ರವಾಸದ ವೇಳೆ ವರ್ತಿಸಿದ್ದ ಎಂಬುದಾಗಿ ವಿದ್ಯಾರ್ಥಿಗಳಿಂದ ವಸತಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ : ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಕ್ರೋಶ!

ವಿದ್ಯಾರ್ಥಿಗಳು ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸಿದ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೋಕ್ಸೋ ಪ್ರಕರಣದ ಆರೋಪಿ ಇಮ್ತಿಯಾಜ್ ನನ್ನು ಬೆಂಗಳೂರಿನಲ್ಲಿ  ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕಾಂಗ್ರೆಸ್‌ ಶಾಸಕರ ತವರಿನ ಶಾಲೆಯಲ್ಲಿಯೇ ಮೂಲಭೂತ ಸೌಕರ್ಯಗಳ ಕೊರತೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News