ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ, ಕಟ್ಟುನಿಟ್ಟಿನ ತಪಾಸಣೆ

Police Constable Exam: ಯಾವುದೇ ರೀತಿಯ ಸ್ಮಾರ್ಟ್ ಗ್ರಾಜೆಟ್, ಫೋನ್ ಗಳು ಕೊಂಡೊಯ್ಯದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದ್ದು ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ.

Written by - Zee Kannada News Desk | Last Updated : Feb 25, 2024, 01:05 PM IST
  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ
  • ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಹಾಜರು
  • ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮುನ್ನ ಕಟ್ಟುನಿಟ್ಟಿನ ತಪಾಸಣೆ
ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ, ಕಟ್ಟುನಿಟ್ಟಿನ ತಪಾಸಣೆ title=

ಚಾಮರಾಜನಗರ: ಚಾಮರಾಜನಗರದ 7 ಪರೀಕ್ಷಾ ಕೇಂದ್ರದಲ್ಲಿ ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ನಡೆಯುತ್ತಿದ್ದು ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಖಾಲಿ ಇರುವ 1137 ಹುದ್ದೆಗಳಿಗೆ ಇಂದು ಲಿಖಿತ ಪರೀಕ್ಷೆ ನಡೆಯುತ್ತಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಪುರುಷ- ಮಹಿಳಾ ಅಭ್ಯರ್ಥಿಗಳು ಹಾಜರಾಗಿದ್ದು ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮುನ್ನ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Lokasabha Election 2024: ಹೇಗಿದೆ ಕೋಲಾರ ಲೋಕಸಭಾ ಕ್ಷೇತ್ರದ ಲೆಕ್ಕಾಚಾರ?

ಯಾವುದೇ ರೀತಿಯ ಸ್ಮಾರ್ಟ್ ಗ್ರಾಜೆಟ್, ಫೋನ್ ಗಳು ಕೊಂಡೊಯ್ಯದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದ್ದು ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ. 

ಪಾರದರ್ಶಕ ಪರೀಕ್ಷೆ ನಡೆಸುವ ಸಲುವಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಎಸ್ಪಿ ಪದ್ಮಿನಿ ಸಾಹು,  ಎಎಸ್ಪಿ ಉದೇಶ್ ಭೇಟಿ ನೀಡಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ತಪಾಸಣೆ ನಡೆಸುತ್ತಿದ್ದಾರೆ

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕನ್ನರಾಮಯ್ಯ : ಜೋಶಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News