ಚಾಮರಾಜನಗರ: ಚಾಮರಾಜನಗರದ 7 ಪರೀಕ್ಷಾ ಕೇಂದ್ರದಲ್ಲಿ ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ನಡೆಯುತ್ತಿದ್ದು ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಹಾಜರಾಗಿದ್ದಾರೆ.


COMMERCIAL BREAK
SCROLL TO CONTINUE READING

ಖಾಲಿ ಇರುವ 1137 ಹುದ್ದೆಗಳಿಗೆ ಇಂದು ಲಿಖಿತ ಪರೀಕ್ಷೆ ನಡೆಯುತ್ತಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಪುರುಷ- ಮಹಿಳಾ ಅಭ್ಯರ್ಥಿಗಳು ಹಾಜರಾಗಿದ್ದು ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮುನ್ನ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: Lokasabha Election 2024: ಹೇಗಿದೆ ಕೋಲಾರ ಲೋಕಸಭಾ ಕ್ಷೇತ್ರದ ಲೆಕ್ಕಾಚಾರ?


ಯಾವುದೇ ರೀತಿಯ ಸ್ಮಾರ್ಟ್ ಗ್ರಾಜೆಟ್, ಫೋನ್ ಗಳು ಕೊಂಡೊಯ್ಯದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದ್ದು ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ. 


ಪಾರದರ್ಶಕ ಪರೀಕ್ಷೆ ನಡೆಸುವ ಸಲುವಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಎಸ್ಪಿ ಪದ್ಮಿನಿ ಸಾಹು,  ಎಎಸ್ಪಿ ಉದೇಶ್ ಭೇಟಿ ನೀಡಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ತಪಾಸಣೆ ನಡೆಸುತ್ತಿದ್ದಾರೆ


ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕನ್ನರಾಮಯ್ಯ : ಜೋಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.