ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್‌ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು.


COMMERCIAL BREAK
SCROLL TO CONTINUE READING

ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.