PSI recruitment exam:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  7 ಕೋಟಿಯ 2 ಮನೆ, 6 ಕೋಟಿಯ 2 ಕಾಂಪ್ಲೆಕ್ಸ್‌... ಅಂದು ಅಸಿಸ್ಟೆಂಟ್‌ ಕ್ಯಾಮರಾಮ್ಯಾನ್‌ ಆಗಿದ್ದ ದರ್ಶನ್‌ ಇಂದು ಎಷ್ಟು ಕೋಟಿ ಆಸ್ತಿ ʼಒಡೆಯʼ?


"ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದು ಹೇಳಿದ್ದಾರೆ.


ಇದನ್ನೂ ಓದಿ:  ಒಂದು ತುಂಡು ಟೋಮೆಟೋವನ್ನು ಹೀಗೆ ಬಳಸಿದರೆ ಬೋಳುತಲೆಯಲ್ಲೂ ದಷ್ಟಪುಷ್ಟ ಗಾಢಕಪ್ಪು ಕೂದಲು ಬೆಳೆಯುತ್ತೆ! ಟ್ರೈ ಮಾಡಿ ನೋಡಿ


ಈ ಹಿಂದೆ ಸೆ.22ರಂದು ಪಿಎಸ್‌ಐ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.