ಬೆಂಗಳೂರು: ಕರ್ನಾಟಕ ರಾಜ್ಯದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದ ವೈದ್ಯಕೀಯ ಸಿಬ್ಬಂದಿ ತೀವ್ರ ತೊಂದರೆ ಎದುರಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

100 ಹಾಸಿಗೆಯ ಸೌಲಭ್ಯವಿರುವ ಈ ಆಸ್ಪತ್ರೆಯಲ್ಲಿ ವಿದ್ಯುತ್‌ ಇಲ್ಲದೆ ಕೆಲಸ ಮಾಡುವುದು ಕಷ್ಟಕರವಾಗಿದೆ. ಆರೋಗ್ಯ ಕಾರ್ಯಕರ್ತರು ರೋಗಿಗಳನ್ನು ಪರೀಕ್ಷಿಸಲು ಟಾರ್ಚ್‌, ಮೇಣದಬತ್ತಿ ಮತ್ತು ಮೊಬೈಲ್ ಫೋನ್ ಬೆಳಕನ್ನು ಬಳಸುವ ಸ್ಥಿತಿ ನಿರ್ಮಾಣವಾಗಿದೆ. 


ಇದನ್ನೂ ಓದಿ:  ತಾಯಿ ಮಗಳಿಗೆ ವಿಮಾ ಹಣ ರೂ.15 ಲಕ್ಷ ಬಡ್ಡಿ ಸಮೇತಕೊಡಲು ಲೋಂಬಾರ್ಡ ವಿಮಾ ಕಂಪನಿಗೆ ಆಯೋಗದ ಆದೇಶ 


ಆಸ್ಪತ್ರೆಯ ಈ ಪರಿಸ್ಥಿತಿಯ ವಿಡಿಯೋ ವೈರಲ್‌ ಆಗಿದೆ. ಸಾಕಷ್ಟು ಬೆಳಕು ಇಲ್ಲದೆ ರೋಗಿಗಳ ಆರೈಕೆ ಮಾಡಲು ಸಿಬ್ಬಂದಿಗಳು ಹೆಣಗಾಡುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.


 


ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.