ಮಗನ ಚಾಟಿಂಗ್‌ ಹಿಸ್ಟರಿ ತೋರಿಸಿ, ಸಂತ್ರಸ್ತೆ ವಿರುದ್ದ ಗಂಭೀರ ಆರೋಪ ಮಾಡಿದ ಶಾಸಕ ಪ್ರಭು ಚೌಹಾಣ್..!

Prabhu Chavan son case : ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧದ ಆರೇಂಜ್ ಸೆಕ್ಸ್ ದೋಖಾ ಪ್ರಕರಣ ತಿರುವು ಪಡೆದುಕೊಂಡಿದ್ದು, ಯುವತಿಯ ವಿರುದ್ಧವೇ ಪ್ರಭು ಚೌಹಾಣ್ ಪ್ರತ್ಯಾರೋಪ ಮಾಡುವುದರ ಜೊತೆಗೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಹರಿಹಾಯ್ದಿದ್ದಾರೆ. ಈ ಪ್ರಕರಣದ ಕ್ಯಾಪ್ಟನ್ ಖೂಬಾ ಅಂತಾ ಸ್ಪೋಟಕ ಹೇಳಿಕೆ ನೀಡಿದ್ದು, ಸದ್ಯ ಈ ಕೇಸ್ ರಾಜಕೀಯ ತಿರುವು‌ ಪಡೆದುಕೊಂಡಿದೆ. 

ಮಗನ ಚಾಟಿಂಗ್‌ ಹಿಸ್ಟರಿ ತೋರಿಸಿ, ಸಂತ್ರಸ್ತೆ ವಿರುದ್ದ ಗಂಭೀರ ಆರೋಪ ಮಾಡಿದ ಶಾಸಕ ಪ್ರಭು ಚೌಹಾಣ್..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.