Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆ`
Prajwal Revanna Case: ಇನ್ನೂ ಮುಂದುವರೆದು ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ.ಸತ್ಯಮೇವ ಜಯತೇ ಎಂದು ಅವರು ಅಭಯ ಹಸ್ತ ನೀಡಿದ್ದಾರೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: "ಬಸವಾದಿ ಶರಣರು ಬಯಸಿದರೆ ಮಲ್ಲಿಕಾರ್ಜುನ್ ಖರ್ಗೆ ಅವರು ದೇಶದ ಪ್ರಧಾನಿಯಾಗುತ್ತಾರೆ"
ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೋವಾಕ್ಸಿನ್ ಅತ್ಯುತ್ತಮ ಸುರಕ್ಷತಾ ದಾಖಲೆಯನ್ನು ಹೊಂದಿದೆ : ಭಾರತ್ ಬಯೋಟೆಕ್
ಇನ್ನೂ ಮುಂದುವರೆದು ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ ಎಂದು ಅವರು ಅಭಯ ಹಸ್ತ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.