ಭಾನು ಮುಷ್ತಾಕ್ ಅಹ್ವಾನ ತಡೆ ಕೋರಿ ಕೋರ್ಟ್‌ಗೆ ಅರ್ಜಿ : ಕೋರ್ಟ್‌ನಲ್ಲಿಯೇ ತೀರ್ಮಾನವಾಗಲಿ ಎಂದ ಸಿಎಂ

Mysore Dasara 2025 : ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಸ್ತಾಕ್ ನೀಡಿರುವ ಅಹ್ವಾನ ವಾಪಸ್ ಪಡೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಹಾಕಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿಸಲ್ಲಿಸಿದ್ದು ಕೂಡಲೇ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಇತ್ತ ಸಿಎಂ ಎಲ್ಲಾ ಕೋರ್ಟ್ ನಲ್ಲಿಯೇ ತೀರ್ಮಾನವಾಗಲಿ ಎಂದು ಕುಟುಕಿದ್ದಾರೆ.

ಭಾನು ಮುಷ್ತಾಕ್ ಅಹ್ವಾನ ತಡೆ ಕೋರಿ ಕೋರ್ಟ್‌ಗೆ ಅರ್ಜಿ : ಕೋರ್ಟ್‌ನಲ್ಲಿಯೇ ತೀರ್ಮಾನವಾಗಲಿ ಎಂದ ಸಿಎಂ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.