Pradeep Eshwar resignation : ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಇದೀಗ ಸರ್ಕಾರ ರಚನೆ ಮಾಡಲು ಎನ್‌ಡಿಎ ಕೂಟ ಮುಂದಾಗಿದೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ. ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಅವರು ಕೆಲವೇ ಗಂಟೆಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ..


COMMERCIAL BREAK
SCROLL TO CONTINUE READING

ಹೌದು... ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ। ಕೆ.ಸುಧಾಕರ್ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿವೆ. 


ಇದನ್ನೂ ಓದಿ:ಗೌಡರ ಗದ್ದಲ :ಲೋಕಸಭೆ ನಂತರವೂ ಮುಂದುವರೆಯುತ್ತಾ H D ಕುಟುಂಬ vs D K ಬ್ರದರ್ಸ್ ಕದನ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.