H.Nagesh: ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಸಂಪುಟ ದರ್ಜೆ ಸ್ಥಾನಮಾನ ಹುದ್ದೆ..!

ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Last Updated : Jan 13, 2021, 08:57 PM IST
  • ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ನೇಮಕ
  • ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
  • ಅಬಕಾರಿ ಸಚಿವರಾಗಿದ್ದ ಅವರು ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
H.Nagesh: ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಸಂಪುಟ ದರ್ಜೆ ಸ್ಥಾನಮಾನ ಹುದ್ದೆ..! title=

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

BJP: ಬಿಎಸ್​ವೈ ಸಂಪುಟ ಸೇರಿದ ಏಳು ಸಚಿವರು: ಯಾರಿಗೆ ಯಾವ ಖಾತೆ?

ಅಬಕಾರಿ ಸಚಿವರಾಗಿದ್ದ ಹೆಚ್. ನಾಗೇಶ್(H.Nagesh) ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಎಂ ಸೂಚನೆಯಂತೆ ರಾಜೀನಾಮೆ ನೀಡಿದ್ದ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದೊಂದಿಗೆ ಸಂಪುಟ ದರ್ಜೆ ಸ್ಥಾನ ಕಲ್ಪಿಸಲಾಗಿದೆ.

Siddaramaiah: ಸಿಎಂ ಬಿಎಸ್ ವೈರನ್ನ ಕುಟುಕಿದ ಸಿದ್ದರಾಮಯ್ಯ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News