ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳ ಬಾಣಬಿಟ್ಟಿದ್ದು, ಉತ್ತರಿಸುವಂತೆ ಆಗ್ರಹಿಸಿದ್ದಾರೆ. #AnswerMadiModi ಹ್ಯಾಶ್‍ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಪ್ರಧಾನಿ ಮೋದಿಯವರೇ? ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ ಇಲ್ಲದೆ ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ, ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ ವ್ಯವಸ್ಥೆಯನ್ನೇ ಅಣಕಿಸುವಂತೆ ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ ಮೋದಿಯವರೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Sachidanand Savdi : ಲಕ್ಷ್ಮಣ ಸವದಿ ಪುತ್ರನಿಂದ ಸ್ಪೋಟಕ ಹೇಳಿಕೆ..!


ಸಿದ್ದರಾಮಯ್ಯ ಕುಟುಕಿದ್ದಾರೆ.


ವೇತನ ಹೆಚ್ಚಳಕ್ಕೆ ಆಗ್ರಹ: ಮಾ.16 ರಿಂದ ಕವಿಪ್ರನಿ-ವಿದ್ಯುತ್ ಸರಬರಾಜು ಕಂಪನಿಗಳಿಂದ ಮುಷ್ಕರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ