ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ.

Written by - Zee Kannada News Desk | Last Updated : Apr 9, 2023, 12:33 AM IST
  • ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ.
  • ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ title=

ಮೈಸೂರು: ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ.

ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಪ್ರಧಾನಮಂತ್ರಿಗಳ ಆಗಮನದ ವೇಳೆ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌದರಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News