ಮೈಸೂರು: ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.


ಪ್ರಧಾನಮಂತ್ರಿಗಳ ಆಗಮನದ ವೇಳೆ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌದರಿ ಉಪಸ್ಥಿತರಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.