ಪ್ರಧಾನಿ ಮೋದಿ ತಾಯಿ ಜನ್ಮದಿನ: ನಾಗಮಾರಪಳ್ಳಿ ಫೌಂಡೇಶನ್‌ನಿಂದ ವೃದ್ಧಾಶ್ರಮಕ್ಕೆ ಕೊಡುಗೆ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶ್ರೀಮತಿ ಹೀರಾಬೇನ್ ಅವರ 100 ನೇ ಜನ್ಮದಿನ ನಿಮಿತ್ತ ಯುವ ಮುಖಂಡ ತರುಣ್ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಮತ್ತು ವೆಲ್ಫೇರ್ ಸೊಸಾಯಿಟಿಯ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿರುವ ತಾಯಂದಿರಿಗೆ ಬಟ್ಟೆ, ಕಂಬಳಿ, ಹಣ್ಣು ಹಂಪಲು ವಿತರಿಸಿದರು.

Written by - Prashobh Devanahalli | Last Updated : Jun 18, 2022, 08:08 PM IST
  • ವೃದ್ಧಾಶ್ರಮಕ್ಕೆ ಅಗತ್ಯವಿರುವ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ರವಿ ಕೊಡಗೆ, ಸಚಿನ್ ಚಿಮಕೊಡ, ಇತರರು ಇದ್ದರು.
ಪ್ರಧಾನಿ ಮೋದಿ ತಾಯಿ ಜನ್ಮದಿನ: ನಾಗಮಾರಪಳ್ಳಿ ಫೌಂಡೇಶನ್‌ನಿಂದ ವೃದ್ಧಾಶ್ರಮಕ್ಕೆ ಕೊಡುಗೆ title=

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶ್ರೀಮತಿ ಹೀರಾಬೇನ್ ಅವರ 100 ನೇ ಜನ್ಮದಿನ ನಿಮಿತ್ತ ಯುವ ಮುಖಂಡ ತರುಣ್ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಮತ್ತು ವೆಲ್ಫೇರ್ ಸೊಸಾಯಿಟಿಯ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿರುವ ತಾಯಂದಿರಿಗೆ ಬಟ್ಟೆ, ಕಂಬಳಿ, ಹಣ್ಣು ಹಂಪಲು ವಿತರಿಸಿದರು.

ಇದನ್ನೂ ಓದಿ: ಫೋನ್ ನಂಬರ್‌ ಸೇವ್‌ ಮಾಡದೆ WhatsApp ಸಂದೇಶ ಕಳುಹಿಸುವುದು ಹೇಗೆ?

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ್ ನಾಗಮಾರಪಳ್ಳಿ, ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ್ ನಾಗಮಾರಪಳ್ಳಿ ಅವರ ಮಾರ್ಗದರ್ಶನದಲ್ಲಿ ತರುಣ್ ಅವರು ವೃದ್ಧಾಶ್ರಮದ ಮಹಿಳೆಯರಿಗೆ ಸೀರೆಗಳನ್ನು ಕೊಡುಗೆಯಾಗಿ ನೀಡಿ, ಆಶಿರ್ವಾದ ಪಡೆದರು. ವೃದ್ಧಾಶ್ರಮಕ್ಕೆ ಅಗತ್ಯವಿರುವ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ರವಿ ಕೊಡಗೆ, ಸಚಿನ್ ಚಿಮಕೊಡ, ಇತರರು ಇದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News