ದಾವಣಗೆರೆ: ಜಿಲ್ಲೆಯಲ್ಲಿ ಅನಧಿಕೃತ ಚೀಟಿ ಗುಂಪು ಪರವಾನಿಗೆ ಪಡೆಯದೆ ಚೀಟಿ ಗುಂಪು ನಡೆಸುವ ಚೀಟಿ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು.


COMMERCIAL BREAK
SCROLL TO CONTINUE READING

ಅನಧಿಕೃತ ಚೀಟಿ ವ್ಯವಹಾರ ನಡೆಸುತ್ತಿರುವುದು ಹಾಗೂ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿರುವುದರಿಂದ ಅನಧಿಕೃತವಾಗಿ ಚೀಟಿ ವ್ಯವಹಾರ ನಡೆಸುವುದು ಕಾನೂನು ಬಾಹಿರವಾಗಿದ್ದು, ಸಾರ್ವಜನಿಕರು ಅನಧಿಕೃತ ಚೀಟಿ ಸಂಸ್ಥೆಗಳು ಅಥವಾ ವ್ಯಕ್ತಿಗಳೊಂದಿಗೆ ವ್ಯವಹರಿಸಿ ಮೋಸ ಹೋಗಬಾರದು.


ಅಧಿಕೃತ ಚೀಟಿ ಸಂಸ್ಥೆಗಳಲ್ಲಿ, ಸಂಸ್ಥೆಯು ನಡೆಸುತ್ತಿರುವ ಚೀಟಿ ಗುಂಪುಗಳಿಗೆ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದಿರುವ ಬಗ್ಗೆ ಸಂಸ್ಥೆಯಿಂದ ಮಾಹಿತಿ ಪಡೆದು ಖಚಿತಪಡಿಸಿಕೊಂಡು ಅಧಿಕೃತವಾಗಿ ವ್ಯವಹರಿಸಬೇಕೆಂದು ಸಹಕಾರ ಸಂಘಗಳ ಉಪ ನಿಬಂಧಕರಾದ ಮಧು ಶ್ರೀನಿವಾಸ್ ಟಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.