ಕೊಳ್ಳೇಗಾಲದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಬೃಹತ್ ಜಾಥಾ

ಕೊಳ್ಳೇಗಾಲದ ಎಪಿಎಂಸಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿ ಮುಂಭಾಗ ಬೃಹತ್ ಧರಣಿ ನಡೆಸಿ ಕಿಡಿಕಾರಿದರು.

Written by - Zee Kannada News Desk | Last Updated : Jun 25, 2024, 02:40 PM IST
  • ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
  • ಕೊಳ್ಳೇಗಾಲದಲ್ಲಿ ವಿವಿಧ ಸಂಘಟನೆಗಳ ಪ್ರೊಟೆಸ್ಟ್‌
  • ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಜನರು
ಕೊಳ್ಳೇಗಾಲದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಬೃಹತ್ ಜಾಥಾ  title=

ಚಾಮರಾಜನಗರ: ಇಂಧನ ಬೆಲೆ ಏರಿಕೆ ಖಂಡಿಸಿ ಕೊಳ್ಳೇಗಾಲದಲ್ಲಿ ವಿವಿಧ ಸಂಘಟನೆಗಳು ಬೃಹತ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರೈತ ಮುಖಂಡ ಅಣಗಳ್ಳಿ ಬಸವರಾಜು ನೇತೃತ್ವದಲ್ಲಿ ರೈತ ಸಂಘ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಟ್ರಾಕ್ಟರ್ ಚಾಲಕರ ಸಂಘಟನೆ, ದಲಿತ ಸಂಘಟನೆ ಕಾರ್ಯಕರ್ತರು ನೂರಾರು ವಾಹನಗಳ ಸಮೇತ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:ವೃಷಭದಲ್ಲಿ ಗುರು.. ಈ ರಾಶಿಗಳ ಅದೃಷ್ಟ ಚಿನ್ನದಂತೆ ಹೊಳೆಯಲಿದೆ, ಗುರುಬಲದಿಂದ ವೃತ್ತಿಯಲ್ಲಿ ಅಪಾರ ಯಶಸ್ಸು.. ಸಂಪತ್ತು ದುಪ್ಪಟ್ಟಾಗುವುದು !

ಕೊಳ್ಳೇಗಾಲದ ಎಪಿಎಂಸಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿ ಮುಂಭಾಗ ಬೃಹತ್ ಧರಣಿ ನಡೆಸಿ ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ  ಕೂಗಿ ಕೂಡಲೇ ಇಂಧನ ದರ ಇಳಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಈ ನಟಿಗೂ ಅಶ್ಲೀಲ ಮೆಸೇಜ್‌, ವಿಡಿಯೋ ಕಳಿಸಿದ್ದನಂತೆ ರೇಣುಕಾಸ್ವಾಮಿ.!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News