ಬೆಂಗಳೂರು: ಇನ್ಮುಂದೆ ಕಾಲೇಜು ಅವಧಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಮೊಬೈಲ್ ಮತ್ತು ಲ್ಯಾಪ್​ಟಾಪ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಈ ಹೊಸ ನಿಯಮ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಮಾತ್ರವಲ್ಲದೆ ಖಾಸಗಿ ಶಾಲೆಗಳಿಗೂ ಅನ್ವಯವಾಗಲಿದೆ. 


ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಈ ಆದೇಶ ಹೋರಾಡಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಪಿಯು ಕಾಲೇಜುಗಳಲ್ಲಿ ಇನ್ಮುಂದೆ ಮೊಬೈಲ್ ಮತ್ತು ಲ್ಯಾಪ್​ಟಾಪ್ ನಿಷೇಧಿಸುವಂತೆ ಪಿಯು ಬೋರ್ಡ್ ಎಲ್ಲಾ ಉಪನಿರ್ದೆಷಕರಿಗೆ ನಿರ್ದೇಶನ ನೀಡಿದೆ.