ಯಾದಗಿರಿಯಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ಪುತ್ಥಳಿ ಪ್ರತಿಷ್ಠಾಪನೆ

ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮದಲ್ಲಿ  ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಪುತ್ಥಳಿ ಪ್ರತಿಷ್ಠಾಪನೆ ಮಾಡಿದ್ದಾರೆ.

Edited by - Zee Kannada News Desk | Last Updated : Jan 27, 2022, 10:39 PM IST
  • ಯಾದಗಿರಿಯಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ಪುತ್ಥಳಿ ಪ್ರತಿಷ್ಠಾಪನೆ
  • ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೇ ಮೊದಲನೇ ಬಾರಿ
  • ಅಪ್ಪು ಮೂರ್ತಿ ಪ್ರತಿಷ್ಠಾಪನೆಯಿಂದ ಕೊಳ್ಳೂರು ಎಂ ಗ್ರಾಮದಲ್ಲಿ ಸಂಭ್ರಮ
ಯಾದಗಿರಿಯಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ಪುತ್ಥಳಿ ಪ್ರತಿಷ್ಠಾಪನೆ  title=
ಪುನೀತ್ ಪುತ್ಥಳಿ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಗ್ರಾಮದಲ್ಲಿ  ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಪುತ್ಥಳಿ ಪ್ರತಿಷ್ಠಾಪನೆ ಮಾಡಿದ್ದಾರೆ. 

ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೇ ಮೊದಲನೇ ಬಾರಿ ಯಾದಗಿರಿಯಲ್ಲಿ  ಪುನೀತ್ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗಿದೆ. ಪುನೀತ್ ಅಭಿಮಾನಿಗಳಿಂದ 6 ಅಡಿ ಉದ್ದದ ಅಪ್ಪು ಮೂರ್ತಿಯನ್ನು ನಿರ್ಮಿಸಲಾಗಿದೆ.

 

 

ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರು ತಿಂಗಳಾದರು ಅಪ್ಪು ಅವರನ್ನು ಅಭಿಮಾನಿಗಳು ಸ್ಮರಿಸುತ್ತಿದ್ದಾರೆ.  ಅಪ್ಪು ಮೂರ್ತಿ ಪ್ರತಿಷ್ಠಾಪನೆಯಿಂದ ಕೊಳ್ಳೂರು ಎಂ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. 

ಇದನ್ನೂ ಓದಿ: ಕಿಚ್ಚನ ಅಭಿಮಾನಿಗಳಿಗೆ ನಿರಾಸೆ , ಸದ್ಯಕ್ಕಿಲ್ಲ ಬೆಳ್ಳಿ ಪರದೆ ಮೇಲೆ ವಿಕ್ರಾಂತ ರೋಣನ ದರ್ಶನ ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News