ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ; ನೋಂದಣಿ ಅವಧಿ ವಿಸ್ತರಣೆ

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Written by - Manjunath N | Last Updated : May 29, 2024, 11:37 PM IST
  • ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು,
  • ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ.
  • ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ; ನೋಂದಣಿ ಅವಧಿ ವಿಸ್ತರಣೆ title=
file photo

ಬೆಂಗಳೂರು : 2023-24 ನೇ ಸಾಲಿನಲ್ಲಿ ಬೆಳೆದ ಹಿಂಗಾರು ಋತುವಿನ ಜೋಳ ಬೆಳೆಯನ್ನು ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಖರೀದಿ ಮಾಡಲು ನೋಂದಣಿಗೆ ನಿಗದಿ ಪಡಿಸಿದ್ದ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬರದಿದ್ರೆ ಕಾದಿದ್ಯಾ ಪ್ರಜ್ವಲ್ ಗೆ ಮತ್ತಷ್ಟು ಕಂಟಕ..!?

ನೋಂದಣಿ ಮತ್ತು ಖರೀದಿ ಅವಧಿ:

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News