ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ; ನೋಂದಣಿ ಅವಧಿ ವಿಸ್ತರಣೆ
ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : 2023-24 ನೇ ಸಾಲಿನಲ್ಲಿ ಬೆಳೆದ ಹಿಂಗಾರು ಋತುವಿನ ಜೋಳ ಬೆಳೆಯನ್ನು ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಖರೀದಿ ಮಾಡಲು ನೋಂದಣಿಗೆ ನಿಗದಿ ಪಡಿಸಿದ್ದ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬರದಿದ್ರೆ ಕಾದಿದ್ಯಾ ಪ್ರಜ್ವಲ್ ಗೆ ಮತ್ತಷ್ಟು ಕಂಟಕ..!?
ನೋಂದಣಿ ಮತ್ತು ಖರೀದಿ ಅವಧಿ:
ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ