ಬೆಂಗಳೂರು : ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದ ಪುಟ್ಟಣ್ಣ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಪುಟ್ಟಣ್ಣ ಅವರು ಸಭಾಪತಿ ಬಸವರಾಜ್ ಹೊರಟ್ಟಿ ಅವರ ಆಪ್ತ ಸಹಾಯಕರಿಗೆ ರಾಜೀನಾಮೆ ಪತ್ರ ನೀಡಿ ಬಂದಿದ್ದಾರೆ. ಆದ್ರೆ, ಸಭಾಪತಿ ಹೊರಟ್ಟಿ ಅವ್ರು ರಾಜೀನಾಮೆ ಅಂಗೀಕರಿಸದೆ ಹಾಗೆಯೇ  ಬಾಕಿ ಉಳಿಸಿಕೊಂಡಿದ್ದಾರೆ. 


ಬಿಜೆಪಿಯಿಂದ ಪರಿಷತ್ ಸದಸ್ಯರಾಗಿರುವ ಪುಟ್ಟಣ್ಣ ಅವರನ್ನು ಆಯ್ಕೆ ಮಾಡಲಾಗಿತ್ತು. ಇಂದು ಪುಟ್ಣಣ್ಣ ಬಿಜೆಪಿ ತೊರೆದು ಕಾಂಗ್ರೆಸ್  ಸೇರ್ಪಡೆಯಾಗುತ್ತಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.