27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿ ಒಬ್ಬನ ಸಹಿಯಿಂದ ಪಡೆದ ಸಿಎಂ ಸಿದ್ದರಾಮಯ್ಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Muda scam: ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು.  

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿ ಒಬ್ಬನ ಸಹಿಯಿಂದ ಪಡೆದ ಸಿಎಂ ಸಿದ್ದರಾಮಯ್ಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

About the Author