Rain Alert in Karnataka: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಹಾಗೂ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ಮತ್ತು ಮಂಗಳವಾರ (ಮೇ 20) ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್, ನಂತರದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಮಹಾದೇವಪುರದಲ್ಲಿಯೂ ಮಳೆಯ ಆವಾಂತರ
Weather Warning for 19th May 2025 #imd #shortvideo #shorts #youtubeshorts #weatherupdate #mausam #thunderstorms #rainfall #hailstorm #heatwave@moesgoi @ndmaindia @DDNational @airnewsalerts pic.twitter.com/iRgLhHIAr9
— India Meteorological Department (@Indiametdept) May 19, 2025
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ಮಾತ್ರವಲ್ಲದೇ ಕೊಂಕನ್, ಗೋವಾ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
Advance of Southwest Monsoon:
❖ Southwest Monsoon further advanced over some more parts of south Arabian Sea, Maldives & Comorin area; South Bay of Bengal; some more parts of central Bay of Bengal and some parts of northeast Bay of Bengal today, the 19th May 2025.
❖ The… pic.twitter.com/TTmFakfDOz— India Meteorological Department (@Indiametdept) May 19, 2025
ಇದನ್ನೂ ಓದಿ: ಸಿಲ್ಕ್ ಬೋರ್ಡ್ ಫ್ಲೈ ಓವರ್ ವಾಹನ ಸಂಚಾರಕ್ಕೆ ಮುಕ್ತ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ