ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ.. ರಾಜ್ಯದ ಹಲವೆಡೆ ಮಳೆ ಸಾಧ್ಯತೆ.!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ‌ ಮಾಹಿತಿ ನೀಡಿದೆ.

Written by - Manjunath Hosahalli | Edited by - Chetana Devarmani | Last Updated : Oct 5, 2022, 05:14 PM IST
  • ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ
  • ರಾಜ್ಯದ ಹಲವೆಡೆ ಮಳೆ ಸಾಧ್ಯತೆ
  • ಭಾರತೀಯ ಹವಾಮಾನ ಇಲಾಖೆ‌ ಮಾಹಿತಿ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ.. ರಾಜ್ಯದ ಹಲವೆಡೆ ಮಳೆ ಸಾಧ್ಯತೆ.! title=
ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ‌ ಮಾಹಿತಿ ನೀಡಿದೆ.

ಇದನ್ನೂ ಓದಿ : ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ಸಂಸ್ಕೃತಿ ನಗರಿ ಮೈಸೂರು ರೆಡಿ!

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ವರದಿಯಲ್ಲಿ ತಿಳಿಸಿದೆ. 

ಉತ್ತರ ಒಳನಾಡುಭಾಗದಲ್ಲಿಯೂ ಮಳೆಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ : Video : ಎಣ್ಣೆ ಹೊಡೆದು 5 ಅಡಿ ನಾಗರಹಾವಿನ ಜೊತೆ ಹುಚ್ಚಾಟವಾಡಿದ ಯುವಕ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News