Ram Mandir Ayodhya: ಅಯೋಧ್ಯೆಗೆ ಕರ್ನಾಟಕದಿಂದ 12ಕ್ಕೂ ಹೆಚ್ಚು ರೈಲುಗಳ ಸಂಚಾರ
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
ಬೆಂಗಳೂರು: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆ ನೆರವೇರಲಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಮೂಲಕ ಕೋಟ್ಯಂತರ ಭಕ್ತರ ಕನಸು ನನಸಾಗಲಿದೆ. ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ದೇಶವೇ ತುದಿಗಾಲ ಮೇಲೆ ನಿಂತು ಕಾಯುತ್ತಿದೆ.
ಜನವರಿ 22ರ ಶ್ರೀರಾಮ ಮಂದಿರ ಉದ್ಘಾಟನೆಯ ಅದ್ದೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಯೋಧ್ಯೆಯ ಭವ್ಯ ಸಮಾರಂಭದಲ್ಲಿ 4000 ಸಂತರ ಜೊತೆಗೆ ಪ್ರಧಾನಿ ಮೋದಿ ಮತ್ತು ಸಚಿವರು ಸೇರಲಿದ್ದಾರೆ. ಲಕ್ಷಾಂತರ ಭಕ್ತರು ಸಹ ಈ ಒಂದು ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಈ ನಡುವೆ ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ಭಾರತೀಯ ರೈಲ್ವೆ ಇಲಾಖೆ ಕರ್ನಾಟಕದ ಸೇರಿದಂತೆ ದೇಶದ ವಿವಿಧೆಡೆಯಿಂದ ಹೆಚ್ಚುವರಿ ರೈಲುಗಳ ಸಂಚಾರವನ್ನು ಪ್ರಾರಂಭಿಸಲಿದೆ.
ಇದನ್ನೂ ಓದಿ: ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ
ರೈಲ್ವೆ ಇಲಾಖೆ ಸಹ ಮಾಹಿತಿ ನೀಡಿದೆ.
ಇದನ್ನೂ ಓದಿ: ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸಂಕ್ರಾಂತಿ ಸಂಭ್ರಮ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.