Pramod Muthalik : 'ಒಂದು ಹಿಂದು ಹುಡುಗಿ ಹಾರಿಸಿಕೊಂಡು ಹೋದ್ರೆ, ನೀವು 10 ಮುಸ್ಲಿಂ ಹುಡುಗಿಯರನ್ನ ಹಾರಿಸಿಕೊಂಡು ಹೋಗಿ'

ಈ ಮಣ್ಣಿನ ಕಣ ಕಣದಲ್ಲಿಯೂ ಶಿವಾಜಿ ರಕ್ತ ಇದೆ. ಓವೈಸಿ ಒಬ್ಬ ನಾಯಿ, ಬೋಸಿಡಿಕೆ, ನಿನ್ನಂತವರನ್ನ ಬಹಳ ಜನರನ್ನ ನೋಡಿವಿ. ನಾವು 20 ಕೊಟಿ ಮುಸ್ಲಿಂರು 100 ಕೋಟಿ ಹಿಂದುಗಳನ್ನು ನಾಶ ಮಾಡುತ್ತೇವೆ ಅಂತಾನೆ. ಟಿಪ್ಪು ಸುಲ್ತಾನ, ಗೋರಿ, ಘಜನಿ, ಬಾಬಾರ್ ನನ್ನ ಗೋರಿ ಕಟ್ಟಿದ್ದೇವೆ ಎಂದು ಮುತಾಲಿಕ್ ಗುಡುಗಿದ್ದಾರೆ. 

Written by - Zee Kannada News Desk | Last Updated : Apr 14, 2022, 02:20 PM IST
  • ಹಿಂದೂ ಯುವಕರಿಗೆ ಕರೆ ಕೊಟ್ಟ ಪ್ರಮೋದ್ ಮುತಾಲಿಕ್
  • ಶಿರಹಟ್ಟಿ ಪಟ್ಟಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್
  • ಓವೈಸಿ ಒಬ್ಬ ನಾಯಿ, ಬೋಸಿಡಿಕೆ
Pramod Muthalik : 'ಒಂದು ಹಿಂದು ಹುಡುಗಿ ಹಾರಿಸಿಕೊಂಡು ಹೋದ್ರೆ, ನೀವು 10 ಮುಸ್ಲಿಂ ಹುಡುಗಿಯರನ್ನ ಹಾರಿಸಿಕೊಂಡು ಹೋಗಿ' title=

ಗದಗ : ಇನ್ಮುಂದೆ ಒಂದು ಹಿಂದು ಹುಡುಗಿಯನ್ನು ಹಾರಿಸಿಕೊಂಡು ಹೋದ್ರೆ, ನೀವು 10 ಮುಸ್ಲಿಂ ಹುಡುಗಿಯರನ್ನ ಹಾರಿಸಿಕೊಂಡು ಹೋಗಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಿಂದೂ ಯುವಕರಿಗೆ ಕರೆ ಕೊಟ್ಟಿದ್ದಾರೆ.

ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್,ಹಿಂದು ಯುವತಿಯರನ್ನು ಲವ್ ಜಿಹಾದ ಮಾಡಲಾಗುತ್ತಿದೆ. ಹಿಂದು ಹೆಣ್ಣು ಮಕ್ಕಳನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ ವ್ಯವಸ್ಥಿತವಾಗಿ ಮೊಸ್ ಮಾಡಲಾಗುತ್ತಿದೆ. ಮೊಸದಿಂದ ಹೆಣ್ಣು ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ. ಸಂಘರ್ಷಕ್ಕೆ ಎಡೆ ಮಾಡಿಕೊಂಡಬೇಡಿ, ನಿಮ್ಮ ಮಕ್ಕಳಿಗೆ ಬುದ್ಧಿ ಹೇಳಿ ಅಂತ ಮುಸ್ಲಿಂ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ : ಡಿಕೆ ಶಿವಕುಮಾರ್‌- ಸುರ್ಜೇವಾಲ ಪೊಲೀಸರ ವಶಕ್ಕೆ!

ಈ ಮಣ್ಣಿನ ಕಣ ಕಣದಲ್ಲಿಯೂ ಶಿವಾಜಿ ರಕ್ತ ಇದೆ. ಓವೈಸಿ ಒಬ್ಬ ನಾಯಿ, ಬೋಸಿಡಿಕೆ, ನಿನ್ನಂತವರನ್ನ ಬಹಳ ಜನರನ್ನ ನೋಡಿವಿ. ನಾವು 20 ಕೊಟಿ ಮುಸ್ಲಿಂರು 100 ಕೋಟಿ ಹಿಂದುಗಳನ್ನು ನಾಶ ಮಾಡುತ್ತೇವೆ ಅಂತಾನೆ. ಟಿಪ್ಪು ಸುಲ್ತಾನ, ಗೋರಿ, ಘಜನಿ, ಬಾಬಾರ್ ನನ್ನ ಗೋರಿ ಕಟ್ಟಿದ್ದೇವೆ ಎಂದು ಮುತಾಲಿಕ್ ಗುಡುಗಿದ್ದಾರೆ. 

ಈ ದೇಶವನ್ನ ಇಸ್ಲಾಂನ್ನಾಗಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಜಾತಿಗಳ ಆಚರಣೆ ಮನೆಯಲ್ಲಿರಲಿ, ಹೊರಗೆ ಬಂದ್ರೆ ಹಿಂದೂ ಅಂತ ಹೆಮ್ಮೆಯಿಂದ ಹೇಳಿ ಎಂದು ಹೇಳಿದರು.

ಇದನ್ನೂ ಓದಿ : "ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿಕೆಶಿ ಏಕೆ ಆಗಿರಬಾರದು?"

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News