ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಹಾಗೂ ಧೃವನಾರಾಯಣ್ ನೇಮಕ
ಕರ್ನಾಟಕ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಹಾಗೂ ಧೃವನಾರಾಯಣ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಹಾಗೂ ಧೃವನಾರಾಯಣ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.
ramalinga reddy) ಅವರಿಗೆ ಹಾಗೂ ದೃವನಾರಾಯಣ್ ಅವರಿಗೆ ಅಭಿನಂದನೆಗಳು.ತಮ್ಮ ಮಾರ್ಗದರ್ಶನದಲ್ಲಿ ಪಕ್ಷ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸುತ್ತೇನೆ" ಎಂದು ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: D.K.Shivakumar: 'ರಾಜ್ಯದಲ್ಲಿ 'ತುಘಲಕ್ ಸರ್ಕಾರ' ನಡೆಯುತ್ತಿದೆ'
ಇಂದು ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ, ರೈತರಿಗೆ ಬೆಂಬಲವಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ #RajBhavanChalo ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಈಗ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಬಂದಿದೆ.ಇಂದು ನಡೆದ ಹೋರಾಟದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.