Ramesh Jarkiholi Sex Scandal: ದೂರು ಹಿಂಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ!
ಇದರೊಂದಿಗೆ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ.
ಇದರೊಂದಿಗೆ ರಮೇಶ ಜಾರಕಿಹೊಳಿ(Ramesh Jarkiholi) ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ತಾವು ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ(Dinesh Kallahalli) ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ವಕೀಲ ಕುಮಾರ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ರಮೇಶ್ ವಿರುದ್ಧ ದೂರು ಸಲ್ಲಿಸಿ ಈಗ ಯು ಟರ್ನ್ ತೆಗೆದುಕೊಂಡು ದೂರು ವಾಪಸ್ ಪಡೆಯಲಿದ್ದಾರೆನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.