Rameswaram Cafe Blast Case : ಬಾಂಬರ್ ನ ಭಾವಚಿತ್ರಗಳನ್ನು ಬಿಡುಗಡೆ ಮಾಡಿದ ರಾಷ್ಟ್ರೀಯ ತನಿಖಾ ದಳ
Rameswaram Cafe Blast : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
National Investigation Agency released photographs : ಮಾರ್ಚ್ 1 ರಂದು ಬೆಂಗಳೂರಿನ ಬ್ರುಕ್ ಫಿಲ್ಡ್ ನಲ್ಲಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ರಾಷ್ಟ್ರೀಯ ತನಿಖಾ ದಳವು ತನಿಖೆ ಆರಂಭಿಸಿದ್ದು, ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ, ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಇದನ್ನು ಓದಿ : ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಎಐ ಮೂಲಸೌಕರ್ಯ, ಸ್ಟಾರ್ಟ್‌ಅಪ್‌ಗಳಿಗೆ 10,372 ಕೋಟಿ ಹೂಡಿಕೆ
ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾದ ಟಿ-ಶರ್ಟ್, ಜೀನ್ಸ್ ಪ್ಯಾಂಟ್, ತಲೆಗೆ ಕ್ಯಾಪ್ ಮತ್ತು ಮುಖಕ್ಕೆ ಮಾಸ್ಕ್ ಹಾಕಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಶಂಕಿತನ ಸುಳಿದ ಲಭಿಸಿದ ಕೂಡಲೇ 08029510900, 8904241100 ಹಾಗೂ ಇ-ಮೇಲ್ ವಿಳಾಸ info.blr.nia@gov.in ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.
ಈ ಕುರಿತು ಸಾರ್ವಜನಿಕ ಪ್ರಕರಣೆ ಹೊರಡಿಸಿರುವ NIA, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು .
ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿ-ಪಥ ಸುರಂಗಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬಿಎಂಟಿಸಿ ಬಸ್ ನಲ್ಲಿ ಓಡಾಟ ನಡೆಸಿರುವ ಎರಡು ವಿಡಿಯೋಗಳನ್ನು ಶುಕ್ರವಾರ NIA, ಬಿಡುಗಡೆ ಮಾಡಿತ್ತು. ಬಸ್ ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದ್ದು, ಆರೋಪಿಯ ಕುರಿತು ಸುಳಿವು ನೀಡಿದವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.